Home Kannada ಬಾಲಕಿಗೆ ಲೈಂಗಿಕ ಕಿರುಕುಳ: ಎಸ್​ಡಿಪಿಐ ಕಾರ್ಯಕರ್ತನ ಬಂಧನ

ಬಾಲಕಿಗೆ ಲೈಂಗಿಕ ಕಿರುಕುಳ: ಎಸ್​ಡಿಪಿಐ ಕಾರ್ಯಕರ್ತನ ಬಂಧನ

by Eha

ಉಳ್ಳಾಲ: ಮಹಿಳೆ ಮತ್ತು ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಸ್.ಡಿ.ಪಿ.ಐ ಕಾರ್ಯಕರ್ತನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ನಿವಾಸಿ ಸಿದ್ಧಿಕ್,​ ಬಾಲಕಿಯ ತಾಯಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡು, ಬಳಿಕ ಆಕೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿತ್ತು.

ಈತನ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದ. ಇದೀಗ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಳ್ಳಾಲ‌ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Related Posts

Leave a Comment