Home Kannada ಸುರತ್ಕಲ್​ನಲ್ಲಿ ಯುವಕನಿಗೆ ಚೂರಿ ಇರಿತ: ಆಸ್ಪತ್ರೆಗೆ ದಾಖಲು

ಸುರತ್ಕಲ್​ನಲ್ಲಿ ಯುವಕನಿಗೆ ಚೂರಿ ಇರಿತ: ಆಸ್ಪತ್ರೆಗೆ ದಾಖಲು

by Eha

ಮಂಗಳೂರು: ಬೈಕ್​​ನಲ್ಲಿ ಬಂದ ದುಷ್ಕರ್ಮಿಗಳು, ಯುವಕನೊಬ್ಬನಿಗೆ ಚೂರಿಯಿಂದ ಇರಿದಿರುವ ಘಟನೆ ಸುರತ್ಕಲ್​​ನ ಗಣೇಶಪುರದಲ್ಲಿ ನಡೆದಿದೆ. ಸುರತ್ಕಲ್​ನ ಜಾಬೀರ್ ಎಂಬಾತನಿಗೆ ಚೂರಿಯಿಂದ ಇರಿಯಲಾಗಿದೆ. ಜಾಬೀರ್ ನಿನ್ನೆ ರಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು, ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಜಾಬೀರ್​ನನ್ನು ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿದೆ.

Related Posts

Leave a Comment