Home Kannada ಕೊರೊನಾಗೆ ಗ್ರಾಮ ಪಂಚಾಯಿತಿ ಕ್ಲರ್ಕ್ ಬಲಿ

ಕೊರೊನಾಗೆ ಗ್ರಾಮ ಪಂಚಾಯಿತಿ ಕ್ಲರ್ಕ್ ಬಲಿ

by akash

ಮೈಸೂರು: ಜಿಲ್ಲೆಯ ಕೆ.ಆರ್. ನಗರ ತಾಲೂಕಿನಲ್ಲಿ ಕೊರೊನಾಗೆ ಗ್ರಾಮ ಪಂಚಾಯಿತಿ ಸಿಬ್ಬಂದಿಯೊಬ್ಬರು ಬಲಿಯಾಗಿದ್ದಾರೆ ಸುನಂದಾ (26) ಮೃತ ಸಿಬ್ಬಂದಿ. ಕೆ.ಆರ್‌. ನಗರ ತಾಲೂಕಿನ ಮಾಯಿಗೌಡನಹಳ್ಳಿ ಗ್ರಾಮ ಪಂಚಾಯಯಿತಿಯಲ್ಲಿ ಕ್ಲರ್ಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದರಿಂದ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Related Posts

Leave a Comment