Home Kannada ಕೊರೊನಾ ನಿಯಮ ಪಾಲಿಸದ ಅಂಗಡಿ ಮಾಲೀಕರಿಗೆ ದಂಡ

ಕೊರೊನಾ ನಿಯಮ ಪಾಲಿಸದ ಅಂಗಡಿ ಮಾಲೀಕರಿಗೆ ದಂಡ

by akash

ದಾವಣಗೆರೆ: ಕೋವಿಡ್ ನಿಯಮಾವಳಿಗಳನ್ನು ಪಾಲಿಸದೆ ವ್ಯಾಪಾರ ನಡೆಸುತ್ತಿದ್ದ ಅಂಗಡಿ ಮಾಲೀಕರಿಗೆ ಪಾಲಿಕೆ ಅಧಿಕಾರಿಗಳು ದಂಡದ ವಿಧಿಸಿ, ಬಿಸಿ ಮುಟ್ಟಿಸಿದರು. ನಗರದ ಕೆ.ಆರ್​.ಮಾರುಕಟ್ಟೆಯಲ್ಲಿ ಕೆಲ ಅಂಗಡಿ ಮಾಲೀಕರು ಕೋವಿಡ್​ ನಿಯಮಗಳನ್ನು ಗಾಳಿಗೆ ತೂರಿ ವ್ಯಾಪಾರ ನಡೆಸುತ್ತಿದ್ದರು. ಇದನ್ನು ಗಮನಿಸಿದ ಪಾಲಿಕೆ ಅಧಿಕಾರಿಗಳು, ಅಂಗಡಿ ಮುಚ್ಚಿಸಿ ದಂಡ ವಿಧಿಸಿದರು. ದಂಡ ವಿಧಿಸಿದರೂ ಕೂಡ ಕೆಲ ಮಾಲೀಕರು ಅಂಗಡಿಗಳನ್ನು ತೆರೆದಿದ್ದರಿಂದ ಖಡಕ್​ ವಾರ್ನಿಂಗ್​ ನೀಡಿದರು.

Related Posts

Leave a Comment