Home Kannada ಬೈಕ್, ಕಾಣಿಕೆ ಡಬ್ಬಿ ಕಳವು; ವಿಹೆಚ್​ಪಿ‌ ಸಂಚಾಲಕನ ಬಂಧನ!

ಬೈಕ್, ಕಾಣಿಕೆ ಡಬ್ಬಿ ಕಳವು; ವಿಹೆಚ್​ಪಿ‌ ಸಂಚಾಲಕನ ಬಂಧನ!

by Eha

ಉಳ್ಳಾಲ: ದೇವಸ್ಥಾನದಿಂದ ಕಾಣಿಕೆ ಡಬ್ಬಿ ಹಾಗೂ ಮೊಂಟೆಪದವು ಬಳಿಯ ಮನೆಯೊಂದರಿಂದ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್​ನ ಉಳ್ಳಾಲ ಗ್ರಾಮಾಂತರ ಪ್ರಖಂಡದ ಸಂಚಾಲಕ ಮೊಂಟೆಪದವು ನಿವಾಸಿ ತಾರನಾಥ್ ಮೋಹನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಮಂಜನಾಡಿ ದೇವಸ್ಥಾನದಿಂದ ಕಾಣಿಕೆ ಡಬ್ಬಿ ಹಾಗೂ ಮೊಂಟೆಪದವು ಬಳಿಯ ಮನೆಯೊಂದರಿಂದ ಬೈಕ್ ಕಳವು ಮಾಡಿದ್ದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದವು. ಈ ಹಿನ್ನೆಲೆ ಸಾರ್ವಜನಿಕರು ಆತನನ್ನು ಹಿಡಿದು ಹತ್ತಿರದ ಕೊಣಾಜೆ ಪೊಲೀಸರಿಗೆ ಒಪ್ಪಿಸಿದ್ದಾರೆ.

Related Posts

Leave a Comment