Home Kannada ಭೀಕರ ರಸ್ತೆ ಅಪಘಾತ: 5 ಸಾವು, 24 ಜನರಿಗೆ ಗಾಯ

ಭೀಕರ ರಸ್ತೆ ಅಪಘಾತ: 5 ಸಾವು, 24 ಜನರಿಗೆ ಗಾಯ

by Eha

ಅಲಿಗಢ(ಉತ್ತರಪ್ರದೇಶ): ಹರಿಯಾಣದ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 5 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ. ಇದೇ ವೇಳೆ 24 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಲ್ಖಾನ್ ಸಿಂಗ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಮತ್ತು ಆರೋಗ್ಯ ಕಾರ್ಯಕರ್ತರು ಸ್ಥಳದಲ್ಲಿದ್ದಾರೆ. ಲೋಧಾ ಪೊಲೀಸ್ ಠಾಣೆ ವ್ಯಾಪ್ತಿಯ ಕಾರ್ಸುವಾ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ.

Related Posts

Leave a Comment