Home Kannada ಮಂಗಳೂರು : ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ವಿದ್ಯುತ್​ ಶಾರ್ಟ್ ಸರ್ಕ್ಯೂಟ್​ನಿಂದ ಯುವಕ ಸಾವು

ಮಂಗಳೂರು : ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ವಿದ್ಯುತ್​ ಶಾರ್ಟ್ ಸರ್ಕ್ಯೂಟ್​ನಿಂದ ಯುವಕ ಸಾವು

by Eha

ಮಂಗಳೂರು : ಜಿಲ್ಲಾ ಸರ್ಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ವಿದ್ಯುತ್​ ಅವಘಡ ಸಂಭವಿಸಿ ಓರ್ವ ಯುವಕ ಮೃತಪಟ್ಟ ಘಟನೆ ನಡೆದಿದೆ. ಕೋಟೆಕಾರ್ ಬೀದಿ ನಿವಾಸಿ ಅನೀಶ್ (20) ಮೃತಪಟ್ಟ ಯುವಕ. ಮೃತ ಅನೀಶ್ ನಗರದ ಕೆಪಿಟಿಯಲ್ಲಿ ವ್ಯಾಸಂಗ ಮಾಡುತ್ತ, ವೆನ್ಲಾಕ್ ಆಸ್ಪತ್ರೆಯ ಕ್ಯಾಂಟೀನ್​ನಲ್ಲಿ ಕೆಲಸ ಮಾಡಿಕೊಂಡಿದ್ದ. ಕ್ಯಾಂಟೀನ್ ಕೆಲಸದಲ್ಲಿ ನಿರತನಾಗಿದ್ದ ವೇಳೆ ವಿದ್ಯುತ್​ ಶಾರ್ಕ್ ಸರ್ಕ್ಯೂಟ್​ನಿಂದ ವಿದ್ಯುತ್ ತಗುಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಮಂಗಳೂರು ದಕ್ಷಿಣ (ಪಾಂಡೇಶ್ವರ) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Leave a Comment