Home Kannada ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

by Eha

ಹೊಸಪೇಟೆ (ವಿಜಯನಗರ): ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ವಡ್ನಹಳ್ಳಿ ಗ್ರಾಮದಲ್ಲಿ ನಿನ್ನೆ ತಡರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ. ಹಜ್ರತ್ ಅಲಿ ಎನ್ನುವವರಿಗೆ ಸೇರಿದ ಬೈಕ್​ ಇದಾಗಿದ್ದು, ಹಳೇ ದ್ವೇಷದ ಹಿನ್ನೆಲೆ ಬೈಕ್​ಗೆ ಬೆಂಕಿ ಹಚ್ಚಿರಬಹುದು ಎಂದು ಶಂಕಿಸಲಾಗಿದೆ. ಅರಸೀಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Related Posts

Leave a Comment