Home Kannada ಮೈಸೂರು: ಕೊರೊನಾಗೆ ಮಾಜಿ ಕಾರ್ಪೋರೇಟರ್ ಸೋಮಶೇಖರ್​ ಬಲಿ

ಮೈಸೂರು: ಕೊರೊನಾಗೆ ಮಾಜಿ ಕಾರ್ಪೋರೇಟರ್ ಸೋಮಶೇಖರ್​ ಬಲಿ

by akash

ಮೈಸೂರು: ಕೊರೊನಾ ಸೋಂಕಿನಿಂದ ಒಂದು ವಾರದಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಕಾರ್ಪೋರೇಟರ್‌‌ ಸೋಮಶೇಖರ್ ನಿಧನರಾಗಿದ್ದಾರೆ. ಚಾಮರಾಜ ಕ್ಷೇತ್ರ ಜೆಡಿಎಸ್ ಮುಖಂಡ ಸೋಮಶೇಖರ್ ಕೊರೊನಾ ಸೋಂಕಿನಿಂದ ಬಳಲುತ್ತಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಇನ್ನು ಮೈಸೂರಿನಲ್ಲಿ ಕೊರೊನಾ ಅಟ್ಟಹಾಸ ಹೆಚ್ಚಳವಾಗುತ್ತಿರುವುದರಿಂದ ಸಾರ್ವಜನಿಕರು ಆತಂಕದಲ್ಲಿದ್ದಾರೆ.

Related Posts

Leave a Comment